alex Certify ಕಾರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಸಾವು

ಚಿಕ್ಕಮಗಳೂರು: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಕಡೂರು ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನ(44) ಮೃತಪಟ್ಟವರು ಎಂದು ಹೇಳಲಾಗಿದೆ. ಕಡೂರು ತಾಲೂಕಿನ ತಂಗಲಿ ಅಂಡರ್ ಪಾಸ್ ಬಳಿ ಅಪಘಾತ ಸಂಭವಿಸಿದ್ದು, ಮಲ್ಲಿಕಾರ್ಜುನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಮಲ್ಲಿಕಾರ್ಜುನ ಅವರು ಕಡೂರು ತಾಲೂಕಿನ ಚೆಟ್ಟನಹಳ್ಳಿ ನಿವಾಸಿಯಾಗಿದ್ದಾರೆ. ಸ್ಥಳ ಮಹಜರು ಮಾಡಲು ಅಂಚೆಚೋಮನಹಳ್ಳಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...