alex Certify BREAKING: ಎರಡು ಕಾರ್ ನಡುವೆ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎರಡು ಕಾರ್ ನಡುವೆ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ವಿಫ್ಟ್ ಕಾರ್ ನಲ್ಲಿ ಜಾಹಿದ್ ಪಠಾಣ್(30), ಶಾಕಿರ್(20) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಓರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿಯಿಂದ ಯಾದಗಿರಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...