alex Certify ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಯುವತಿ ಸೇರಿ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಯುವತಿ ಸೇರಿ ಮೂವರ ಸಾವು

ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ರಾವೂರು ಗ್ರಾಮದ ಬಳಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭೀಮಾಶಂಕರ(30), ಅಕ್ಬರ್ ಪಟೇಲ್(28) ಹಾಗೂ 18 ವರ್ಷದ ಯುವತಿ ಮೃತಪಟ್ಟವರು ಎಂದು ಹೇಳಲಾಗಿದೆ. ಅತಿವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಭೀಕರ ಅಪಘಾತದಲ್ಲಿ ಈ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...