alex Certify BREAKING NEWS: ಟ್ಯಾಂಕರ್ –ಕಾರ್ ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಟ್ಯಾಂಕರ್ –ಕಾರ್ ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು

ಕಲಬುರಗಿ: ಟ್ಯಾಂಕರ್ ಮತ್ತು ಕಾರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಕಲಬುರಗಿ ಸಮೀಪದ ಕೋಟನೂರು ಬಳಿ ಅಪಘಾತ ನಡೆದಿದೆ.

ಕಲಬುರಗಿ ನಗರ ನಿವಾಸಿಗಳಾದ ರಾಹುಲ್, ಖಾಸೀಂ, ಉಲ್ಲಾಸ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೇವರ್ಗಿ ಕಡೆಯಿಂದ ಕಾರ್ ಕಲಬುರ್ಗಿಗೆ ಬರುತ್ತಿತ್ತು. ಕಲಬುರ್ಗಿ ಕಡೆಯಿಂದ ಜೇವರ್ಗಿ ಕಡೆಗೆ ಟ್ಯಾಂಕರ್ ತೆರಳುತ್ತಿತ್ತು. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...