alex Certify BREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಲಾರಿಗೆ ಜೀಪ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ನೀರಾವರಿ ಇಲಾಖೆ ಕಚೇರಿ ಎದುರು ಅಪಘಾತ ಸಂಭವಿಸಿದೆ.

ಮೃತಪಟ್ಟವರು ಅಫಜಲಪುರ ತಾಲೂಕಿನ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಅಫಜಲಪುರದಿಂದ ಮಲ್ಲಾಬಾದ್ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಮಾಂಡೋ ಜೀಪ್ ನಲ್ಲಿ ತೆರಳುವಾಗ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...