alex Certify ಈಡೇರಿದ ಬಹುದಿನಗಳ ಬೇಡಿಕೆ: ಕಲಬುರಗಿ- ಬೆಂಗಳೂರು ರಾತ್ರಿ ವಿಮಾನ ಪ್ರಾಯೋಗಿಕ ಸೇವೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಡೇರಿದ ಬಹುದಿನಗಳ ಬೇಡಿಕೆ: ಕಲಬುರಗಿ- ಬೆಂಗಳೂರು ರಾತ್ರಿ ವಿಮಾನ ಪ್ರಾಯೋಗಿಕ ಸೇವೆ ಆರಂಭ

ಕಲಬುರಗಿ: ಕಲಬುರಗಿಯಿಂದ ಬೆಂಗಳೂರಿಗೆ ರಾತ್ರಿ ವಿಮಾನ ಸೇವೆ ಆರಂಭಿಸಬೇಕೆಂಬ ಬಹುದಿನಗಳ ಬೇಡಿಕೆ ಈಡೇರುವಂತಾಗಿದೆ.

ಫೆಬ್ರವರಿ 22 ರಿಂದ ಪ್ರಾಯೋಗಿಕವಾಗಿ ಪ್ರತಿ ಗುರುವಾರ ರಾತ್ರಿ ವಿಮಾನ ಸೇವೆಯನ್ನು ಅಲಯನ್ಸ್ ಏರ್ ಲೈನ್ ಆರಂಭಿಸಲಿದೆ. ಅಲಯನ್ಸ್ ಏರ್ ಲೈನ್ ವಿಮಾನ ಸಂಜೆ 6:45 ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 8 ಗಂಟೆಗೆ ಕಲಬುರಗಿ ತಲುಪಲಿದೆ. ಇದೇ ವಿಮಾನ ರಾತ್ರಿ 8.45ಕ್ಕೆ ಕಲಬುರಗಿಯಿಂದ ಹೊರಟು ರಾತ್ರಿ 10 ಗಂಟೆಗೆ ಬೆಂಗಳೂರು ತಲುಪಲಿದ್ದು, ಮುಂದಿನ ದಿನಗಳಲ್ಲಿ ಪ್ರತಿದಿನ ಸೇವೆ ಆರಂಭಿಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...