alex Certify ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ ಬಿಜೆಪಿ ಮುಖಂಡರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ ಬಿಜೆಪಿ ಮುಖಂಡರಿಗೆ ಬಿಗ್ ಶಾಕ್

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ಕ್ರೀಡಾಂಗಣದಲ್ಲಿ ಬಿಜೆಪಿ ಚಿಹ್ನೆಯಡಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕಲಬುರ್ಗಿ ಬಿಜೆಪಿ ಗ್ರಾಮಾಂತರ ಘಟಕದ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೆವಾಡಗಿ ಸೇರಿದಂತೆ ಐದು ಜನರ ವಿರುದ್ಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಿವರಾಜ ಪಾಟೀಲ್ ಅವರು ವಿಧಾನಸಭೆ ಚುನಾವಣೆಯಲ್ಲಿ ಜೇವರ್ಗಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಬಿಜೆಪಿ ಚಿಹ್ನೆ ಮತ್ತು ಶಿವರಾಜ ಪಾಟೀಲ್ ರದ್ದೇವಾಡಗಿ ಅವರ ಫೋಟೋ ಬಳಸಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರೂ ಸೇರಿದಂತೆ ಐದು ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...