alex Certify ಅಟ್ಟಾಡಿಸಿ ವಕೀಲ ಈರಣ್ಣಗೌಡ ಹತ್ಯೆ ಪ್ರಕರಣ: ತಡರಾತ್ರಿ ಪ್ರಮುಖ ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಟ್ಟಾಡಿಸಿ ವಕೀಲ ಈರಣ್ಣಗೌಡ ಹತ್ಯೆ ಪ್ರಕರಣ: ತಡರಾತ್ರಿ ಪ್ರಮುಖ ಆರೋಪಿ ಅರೆಸ್ಟ್

ಕಲಬುರಗಿ: ಕಲಬುರಗಿಯಲ್ಲಿ ವಕೀಲ ಈರಣ್ಣಗೌಡ ಪಾಟೀಲ್ ಅವರನ್ನು ಅಟ್ಟಾಡಿಸಿ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಗುಲ್ಬರ್ಗಾ ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ನೀಲಕಂಠ ಪಾಟೀಲ್ ನನ್ನು ಬಂಧಿಸಲಾಗಿದೆ. ನವೆಂಬರ್ 7ರಂದು ಶ್ರೀ ಗಂಗಾವಿಹಾರ ಅಪಾರ್ಟ್ಮೆಂಟ್ ನಲ್ಲಿ ಈರಣ್ಣಗೌಡರನ್ನು ಹತ್ಯೆ ಮಾಡಲಾಗಿತ್ತು. ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ಪ್ರಮುಖ ಆರೋಪಿ ನೀಲಕಂಠನನ್ನು ಬಂಧಿಸಲಾಗಿದೆ. ಜಮೀನು ವಿಚಾರವಾಗಿ ಹತ್ಯೆ ನಡೆದಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...