alex Certify BREAKING NEWS: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೋಟಿ ಹಣ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೋಟಿ ಹಣ ಪತ್ತೆ

ಕಲಬುರ್ಗಿ: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೊಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಲಬುರ್ಗಿಯ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರೈಲಿನಿಂದ ಇಳಿದು ಕಾರು ಹತ್ತುವಾಗ ಐಟಿ ಅಧಿಕಾರಿಗಳು ದಾಳಿ ನದೆಸಿದ್ದು, ಕಾರಿನಲ್ಲಿದ್ದ 2 ಕೋಟಿ ಹಣ ಜಪ್ತಿ ಮಾಡಿದ್ದಾರೆ. ಈ ಹಣ ಕಲಬುರ್ಗಿ ಮಾಜಿ ಮೇಯರ್ ಗೆ ಸೇರಿದ್ದು ಎನ್ನಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...