alex Certify ELECTION BREAKING : ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಅರಳಿದ ‘ಕಮಲ’, ಕಾಗೇರಿಗೆ ಗೆಲುವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION BREAKING : ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಅರಳಿದ ‘ಕಮಲ’, ಕಾಗೇರಿಗೆ ಗೆಲುವು..!

ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ’ ಅರಳಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿಗೆ ಗೆಲುವಾಗಿದೆ.

ಹೌದು. ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಗೇರಿ 2,33,205 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಬಿಜೆಪಿಯಿಂದ ವಿಶೇಶ್ವರ ಹೆಗಡೆ ಕಾಗೇರಿ ಮತ್ತು ಕಾಂಗ್ರೆಸ್ನಿಂದ ಅಂಜಲಿ ನಿಂಬಾಳ್ಕರ್ ಸ್ಪರ್ಧಿಸಿದ್ದರು. ಕೊನೆಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೆಲುವು ಸಾಧಿಸುವ ಮೂಲಕ ಬಿಜೆಪಿ ಕೋಟೆಯನ್ನು ಭದ್ರಪಡಿಸಿಕೊಂಡಿದ್ದಾರೆ

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...