alex Certify BREAKING: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ದೆಹಲಿ ಜನತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ದೆಹಲಿ ಜನತೆ

ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಗೆ ರಾಡ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಮಾಳವೀಯ ನಗರದಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಮೃತಪಟ್ಟ ಯುವತಿ ದೆಹಲಿ ವಿಶ್ವವಿದ್ಯಾಲಯಕ್ಕೆ ಸೇರಿದ ಕಮಲ ನೆಹರು ಕಾಲೇಜಿನ ವಿದ್ಯಾರ್ಥಿನಿ ಎಂದು ಹೇಳಲಾಗಿದೆ.

ಕಾಲೇಜು ಹೊರಭಾಗದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಕೃತ್ಯಕ್ಕೆ ಕಾರಣವೇನು ಎಂದು ತಿಳಿದು ಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...