alex Certify ಇಂದಿರಾ ಗಾಂಧಿ ಪಾತ್ರದಲ್ಲಿ ನಟಿ ‘ಕಂಗನಾ ರನೌತ್’ : ‘Emergency’ ಚಿತ್ರದ ಟ್ರೇಲರ್ ರಿಲೀಸ್ |Watch Trailer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿರಾ ಗಾಂಧಿ ಪಾತ್ರದಲ್ಲಿ ನಟಿ ‘ಕಂಗನಾ ರನೌತ್’ : ‘Emergency’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಇಂದಿರಾ ಗಾಂಧಿ ಪಾತ್ರದಲ್ಲಿ ಸಂಸದೆ ಕಂಗನಾ ರನೌತ್ ಕಾಣಿಸಿಕೊಂಡಿರುವ ‘Emergency’ ಚಿತ್ರದ ಟ್ರೇಲರ್ ರಿಲೀಸ್  ಆಗಿದೆ.

ಈ ಚಿತ್ರವು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜೀವನಚರಿತ್ರೆಯನ್ನು ಆಧರಿಸಿದ ಸಿನಿಮವಾಗಿದೆ. ತಮ್ಮ ಈ ಚಿತ್ರದ ಮೂಲಕ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸಿಲ್ಲ ಎಂದು ಕಂಗನಾ ಹೇಳಿದ್ದಾರೆ.ಈ ಚಿತ್ರದಲ್ಲಿ ಅವರು ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ, ದಿವಂಗತ ಸತೀಶ್ ಕೌಶಿಕ್ ಮತ್ತು ಶ್ರೇಯಸ್ ತಲ್ಪಾಡೆ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಢಾಕಾಡ್ ಖ್ಯಾತಿಯ ರಿತೇಶ್ ಶಾ ಬರೆದಿರುವ ಈ ಚಿತ್ರವನ್ನು 2021 ರಲ್ಲಿ ಘೋಷಿಸಲಾಯಿತು. ಈ ಹಿಂದೆ, ಟೀಸರ್ ಬಿಡುಗಡೆಯಾಗಿದ್ದು, ಕಂಗನಾ ಪ್ರಧಾನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಚಿತ್ರವು ನವೆಂಬರ್ 24, 2023 ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...