alex Certify ‘ಕಣ್ಣಾಮುಚ್ಚೆ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಣ್ಣಾಮುಚ್ಚೆ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಲೋಕಲ್ ಲೋಕಿ ನಿರ್ದೇಶನದ ‘ಕಣ್ಣಾಮುಚ್ಚೆ’ ಚಿತ್ರದ ‘ಬೂಮ್ ಬೂಮ್’ ಎಂಬ ಲಿರಿಕಲ್ ಸಾಂಗ್ a2 ಮ್ಯೂಸಿಕ್ ಅಫಿಶಿಯಲ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಭರ್ಜರಿ ವೀಕ್ಷಣೆ ಕಂಡಿದೆ. ರಾಜೇಶ್ ರಾಮ್ನಾಥ್  ಈ ಹಾಡಿಗೆ ಧ್ವನಿಯಾಗುವ ಮೂಲಕ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

ಶಿವ ಸಿನಿಮಾಸ್ ಬ್ಯಾನರ್ ನಡಿ ಮೀನಾ ವೆಂಕಟ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ರವಿಕೃಷ್ಣ  ತೇಜಸ್ವಿನಿ, ಉಗ್ರಂ ರವಿ, ಆನಂದ್ ಕುಮಾರ್, ಮಮತಾ, ಪ್ರಶಾಂತ್ ಸಿದ್ದಿ ಸೇರಿದಂತೆ ಹಲವರ  ತಾರಾ ಬಳಗವಿದೆ. ಈಶ್ವರ್ ಸಂಕಲನವಿದ್ದು, ಜಗನ್ ಬಾಬು ಛಾಯಾಗ್ರಹಣವಿದೆ. ವೆಂಕಟೇಶ್ ಬಾಬು ಹಾಗೂ ಲೋಕೇಶ್ ಸಹ ನಿರ್ಮಾಪಕರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...