alex Certify ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ.

ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ಮತ್ತೆ ಸುದ್ದಿಗೆ ಬಂದ ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್‌

ಇಂದ್ರಜಿತ್, ಯುದ್ಧಕಾಂಡ, ಬೆಳ್ಳಿ ಮೋಡ, ಹುಲಿಯಾ, ಬೆಳ್ಳಿ ಕಾಲುಂಗುರ, ಸಂಗ್ರಾಮ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ರಾಜಾಜಿನಗರ ನಿವಾಸದಲ್ಲಿಯೇ ಕೆ.ವಿ. ರಾಜು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...