alex Certify BIG NEWS: ಕನ್ನಡ ನಾಮಫಲಕ ಕಡ್ಡಾಯ: ಬಿಬಿಎಂಪಿಯಿಂದ ನೋಟಿಸ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡ ನಾಮಫಲಕ ಕಡ್ಡಾಯ: ಬಿಬಿಎಂಪಿಯಿಂದ ನೋಟಿಸ್ ಜಾರಿ

ಬೆಂಗಳೂರು: ಬೆಂಗಳೂರಿನ ಎಲ್ಲೆಡೆಗಳಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಅಳವಡಿಸುವಂತೆ ಬಿಬಿಎಂಪಿ ಖಡಕ್ ನೋಟಿಸ್ ನೀಡಿದೆ.

ಅಂಗಡಿ ಮುಂಗಟ್ಟುಗಳು, ಹೋಟೆಲ್, ಮಾಲ್ ಸೇರಿದಂತೆ ಎಲ್ಲಾ ಮಾಲೀಕರಿಗೂ ನೋಟಿಸ್ ನೀಡಿದ್ದು, ಫೆಬ್ರವರಿ 28ರೊಳಗೆ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಸೂಚಿಸಿದೆ.

ಪಾಲಿಕೆ ವ್ಯಾಪ್ತಿಯ 34,262 ಅಂಗಡಿಗಳಿಗೆ, ಬೊಮ್ಮನಹಳ್ಳಿ ವ್ಯಾಪ್ತಿಯ 6,762, ಯಲಹಂಕ 4838, ದಾಸರಹಳ್ಳಿ 1458, ಮಹದೇವಪುರ 4938, ಬೆಂಗಳೂರು ಪಶ್ಚಿಮ ವಲಯ 5,650, ರಾಜರಾಜೇಶ್ವರಿ ನಗರ 2010 ನೋಟಿಸ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...