alex Certify BREAKING: ಕನ್ನಡದಲ್ಲೇ ಪ್ರಧಾನಿ ಮೋದಿ ರಾಜ್ಯೋತ್ಸವ ಶುಭಾಶಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕನ್ನಡದಲ್ಲೇ ಪ್ರಧಾನಿ ಮೋದಿ ರಾಜ್ಯೋತ್ಸವ ಶುಭಾಶಯ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಶುಭಾಶಯ ಹೇಳಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭಹಾರೈಕೆಗಳು. ಕರ್ನಾಟಕ ತನ್ನ ಜನರ ಹೊಸತನದ, ಶೋಧದ ತುಡಿತದಿಂದ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕ ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಆಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...