alex Certify 86 ನೇ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ, ಹಾವೇರಿಯಲ್ಲಿ ಮೇ 20 ರಿಂದ ನುಡಿ ಜಾತ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

86 ನೇ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ, ಹಾವೇರಿಯಲ್ಲಿ ಮೇ 20 ರಿಂದ ನುಡಿ ಜಾತ್ರೆ

ಹಾವೇರಿ: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೇ 20, 21, 22 ರಂದು ಹಾವೇರಿಯಲ್ಲಿ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ.

ಕೊರೋನಾ ಕಾರಣಕ್ಕೆ ಮುಂದೂಡಿಕೆ ಮಾಡಲಾಗಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೇ 20 ರಿಂದ ಮೂರು ದಿನ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ ಅಧಿಕೃತ ದಿನಾಂಕ ಪ್ರಕಟಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...