ಬೆಂಗಳೂರು : ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಕಗ್ಗೂಲೆ ಆಗುತ್ತಿದೆ. ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತಿಗೆ ಕೊಳ್ಳಿ ಇಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.
ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಕಗ್ಗೂಲೆ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತಿಗೆ ಕೊಳ್ಳಿ ಇಟ್ಟಿದೆ. ಕೆ.ಪಿ.ಎ.ಸ್ಸಿ ಪ್ರಶ್ನೆ ಪತ್ರಿಗಳಲ್ಲಿ ಪದೇ ಪದೆ ಕನ್ನಡ ವ್ಯಾಕರಣ ತಪ್ಪಾಗಿ ಮುದ್ರಿಸಿ ಕನ್ನಡದ ಕಗ್ಗೊಲೆ ಮಾಡಿದ್ದಾಯ್ತು, ಕನ್ನಡ ಶಾಲೆಗಳನ್ನು ಮುಚ್ಚಿಸಿ ಕನ್ನಡ ಕಲಿಕೆಗೆ ಎಳ್ಳು ನೀರು ಬಿಟ್ಟಿದ್ದಾಯ್ತು, ಈಗ ಬಿಬಿಎಂಪಿ ಕೇಂದ್ರ ಕಚೇರಿಯ ಡಾ.ರಾಜ್ ಕುಮಾರ್ ಗಾಜಿನ ಮನೆಯಲ್ಲಿ ನಡೆಯುತ್ತಿರುವ ‘ನಮ್ಮ ರಸ್ತೆ, ನಮ್ಮ ಹೆಮ್ಮೆ’ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯವಾಗಿದೆ. ಹೀಗೆ ಮುಂದುವರೆದರೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಕರುನಾಡಲ್ಲಿ ಕನ್ನಡವನ್ನ ಶಾಶ್ವತವಾಗಿ ಅಳಿಸಿ ಹಾಕುವುದು ಮಾತ್ರ ಗ್ಯಾರೆಂಟಿ ಎಂದು ಆರ್ ಅಶೋಕ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.
ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಕಗ್ಗೂಲೆ
ನಾಡದ್ರೋಹಿ @INCKarnataka ಸರ್ಕಾರ ಕನ್ನಡದ ಅಸ್ಮಿತಿಗೆ ಕೊಳ್ಳಿ ಇಟ್ಟಿದೆ.
ಕೆ.ಪಿ.ಎ.ಸ್ಸಿ ಪ್ರಶ್ನೆ ಪತ್ರಿಗಳಲ್ಲಿ ಪದೇ ಪದೆ ಕನ್ನಡ ವ್ಯಾಕರಣ ತಪ್ಪಾಗಿ ಮುದ್ರಿಸಿ ಕನ್ನಡದ ಕಗ್ಗೊಲೆ ಮಾಡಿದ್ದಾಯ್ತು, ಕನ್ನಡ ಶಾಲೆಗಳನ್ನು ಮುಚ್ಚಿಸಿ ಕನ್ನಡ ಕಲಿಕೆಗೆ ಎಳ್ಳು ನೀರು ಬಿಟ್ಟಿದ್ದಾಯ್ತು, ಈಗ… pic.twitter.com/FW2270bw8b
— R. Ashoka (@RAshokaBJP) February 20, 2025