alex Certify ದಾಖಲೆ ಬರೆದ ‘ಕಾಂತಾರ’ ಚಾಪ್ಟರ್-1 ಫಸ್ಟ್ ಲುಕ್ ಟೀಸರ್ : 24 ಗಂಟೆಯಲ್ಲಿ 12 ಮಿಲಿಯನ್ ವೀವ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾಖಲೆ ಬರೆದ ‘ಕಾಂತಾರ’ ಚಾಪ್ಟರ್-1 ಫಸ್ಟ್ ಲುಕ್ ಟೀಸರ್ : 24 ಗಂಟೆಯಲ್ಲಿ 12 ಮಿಲಿಯನ್ ವೀವ್ಸ್

ಪ್ರತಿಭಾನ್ವಿತ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಕಾಂತಾರ ಚಾಪ್ಟರ್-1 ಫಸ್ಟ್ ಲುಕ್ ಟೀಸರ್ ಆಗಿದ್ದು, ಯೂಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದೆ.

ಟೀಸರ್ ರಿಲೀಸ್ ಆದ 24 ಗಂಟೆಯಲ್ಲಿ 12 ಮಿಲಿಯನ್ ವೀವ್ಸ್ ಕಂಡಿದೆ. ಅಂದರೆ 1.2 ಕೋಟಿ ಬಾರಿ ವೀಕ್ಷಣೆ ಪಡೆದಿದೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ‘ನಿರ್ಮಾಪಕ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಾಪ್ಟರ್ 1 ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ರಿವೀಲ್ ಆದ ಫಸ್ಟ್ ಲುಕ್ ನಲ್ಲಿ ಇಂಗ್ಲಿಷ್ನಲ್ಲಿ “light…..Eveything is visibal in light. But this is just not light. Its a vision. Vision that choses what was, what is and what will be tomorrow..and you see’ ಎಂದು ರಿಷಬ್ ಹೇಳುತ್ತಾರೆ. ದಟ್ಟ ಗುಹೆಯಲ್ಲಿ ರುದ್ರಾಕ್ಷಿ ಮಾಲೆ ಧರಿಸಿ ನಿಂತಿರುವ ರಿಷಬ್ ಈ ಫಸ್ಟ್ ಲುಕ್ ನಲ್ಲಿ ಮಿಂಚಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...