alex Certify BREAKING: ’ಮುತ್ತಿನ ರಾಶಿ ಮೂರು ಭಾಗ ಆದೀತಲೇ ಪರಾಕ್’ –ವರ್ಷದ ಭವಿಷ್ಯವಾಣಿ ಮೈಲಾರದ ಕಾರ್ಣಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ’ಮುತ್ತಿನ ರಾಶಿ ಮೂರು ಭಾಗ ಆದೀತಲೇ ಪರಾಕ್’ –ವರ್ಷದ ಭವಿಷ್ಯವಾಣಿ ಮೈಲಾರದ ಕಾರ್ಣಿಕ

ಹೊಸಪೇಟೆ: ಮುತ್ತಿನ ರಾಶಿ ಮೂರು ಭಾಗ ಆದೀತಲೇ ಪರಾಕ್ ಎಂದು ಐತಿಹಾಸಿಕ ಮೈಲಾರದಲ್ಲಿ ಮೈಲಾರಲಿಂಗೇಶ್ವರನ ಕಾರ್ಣಿಕ ನುಡಿಯಲಾಗಿದೆ.

ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂದೆ ನಂಬಲಾಗುತ್ತದೆ. ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕಿನ ಮೈಲಾರದಲ್ಲಿ ಮುತ್ತಿನ ರಾಶಿ ಮೂರು ಭಾಗ ಆದೀತಲೇ ಪರಾಕ್ ಎಂದು ಬಿಲ್ಲನ್ನೇರಿ ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ. ಈ ಬಾರಿ ರಾಜ್ಯ ರಾಜಕಾರಣ ಮೂರು ಭಾಗ ಆಗುತ್ತದೆ. ರೈತರು ಬೆಳೆದ ಬೆಳೆ ಕೂಡ ಮೂರು ಪಾಲಾಗುತ್ತದೆ ಎಂದು ಕಾರ್ಣಿಕ ವಿಶ್ಲೇಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...