alex Certify ‘ಕರಟಕ ದಮನಕ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕರಟಕ ದಮನಕ’ ಚಿತ್ರದ ಟ್ರೈಲರ್ ರಿಲೀಸ್

ನಾಳೆ ತೆರೆ ಮೇಲೆ ಬರಲು ಸಜ್ಜಾಗಿರುವ ಯೋಗರಾಜ್ ಭಟ್ ನಿರ್ದೇಶನದ ‘ಕರಟಕ ದಮನಕ’ ಚಿತ್ರದ ಟ್ರೈಲರ್ ಇಂದು ರಾಕ್ಲೈನ್ ಎಂಟರ್ಟೈನ್ಮೆಂಟ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್  ಟ್ರೆಂಡಿಂಗ್ ನಲ್ಲಿದೆ.

ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಮತ್ತು ಪ್ರಭುದೇವ, ನಿಷ್ವಿಕ ನಾಯ್ಡು, ಪ್ರಿಯಾ ಆನಂದ್, ತೆರೆ ಹಂಚಿಕೊಂಡಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದು, ಕೆ ಎಂ ಪ್ರಕಾಶ್ ಸಂಕಲನ. ಹಾಗೂ ಸಂತೋಷ್ ರಾಯ್ ಪಥಾಜೆ ಛಾಯಾಗ್ರಹಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...