alex Certify ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ : ವಿವಿಧ ಪುರಸ್ಕಾರ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ : ವಿವಿಧ ಪುರಸ್ಕಾರ ಪಡೆಯಲು ಅರ್ಜಿ ಆಹ್ವಾನ

ಕೊಡಗು : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2023-24ನೇ ಸಾಲಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರೊ.ಯು.ಆರ್.ರಾವ್ ಪುರಸ್ಕಾರ, ಪದವಿ ವಿದ್ಯಾರ್ಥಿಗಳಿಗೆ ಪ್ರೊ.ಎಸ್.ಕೆ.ಶಿವಕುಮಾರ್ ಪುರಸ್ಕಾರ ಮತ್ತು ಜನಸಾಮಾನ್ಯರು ಮತ್ತು ಭೋದಕರಿಗೆ ಕೆಎಸ್ಟಿಎ ಪುರಸ್ಕಾರಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರೆ ವಿವರಗಳನ್ನು ಅಕಾಡೆಮಿಯ ವೆಬ್ಸೈಟ್ www.kstacademy.in ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜನವರಿ, 20 ಕೊನೆಯ ದಿನವಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...