alex Certify BIG NEWS: ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ.

ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ನಾವದಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಪ್ರಭುಲಿಂಗ ನಾವದಗಿ 2018ರ ಮೇ 18ರಂದು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...