alex Certify BIG NEWS: ವಿಧಾನಸಭೆ ಕಲಾಪ ಆರಂಭ; ಅಗಲಿದ ಗಣ್ಯರಿಗೆ ಸಂತಾಪ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭೆ ಕಲಾಪ ಆರಂಭ; ಅಗಲಿದ ಗಣ್ಯರಿಗೆ ಸಂತಾಪ ಸೂಚನೆ

ಬೆಳಗಾವಿ: ಬೆಳಗಾವಿಯಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದೆ. ವಿಧನಸಭೆ ಕಲಾಪ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ವಿಧಾನಸಭೆಯ ಹಾಲ್ ನಲ್ಲಿ ಮೊದಲು ಸ್ವಾಮಿ ವಿವೇಕಾನಂದ, ಬಸವಣ್ಣ, ಮಹಾತ್ಮಾ ಗಾಂಧಿಜಿ, ವೀರ ಸಾವರ್ಕರ್, ಡಾ.ಬಿ.ಆರ್ ಅಂಬೇಡ್ಕರ್ ಸೇರಿದಂತೆ ಹಲವು ಮಹನೀಯರ ಭಾವಚಿತ್ರಗಳನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅನಾವರಣ ಮಾಡಿದರು.

ಬಳಿಕ ವಿಧಾನಸಭೆ ಕಲಾಪ ಆರಂಭವಾಗಿದ್ದು, ಕಲಾಪದಲ್ಲಿ ಮೊದಲಿಗೆ ಅಗಲಿದ ಗಣ್ಯರಾದ ಆನಂದ್ ಮಹಾಮನಿ, ಮುಲಾಯಂ ಸಿಂಗ್ ಯಾದವ್, ಕುಂಬಳೆ ಸುಂದರ್ ರಾವ್, ಶ್ರೀಶೈಲಪ್ಪ ಬಿದರೂರು, ಜಬ್ಬಾರ್ ಖಾನ್ ಹೊನ್ನಳ್ಳಿ ಸೇರಿದಂತೆ ಹಲವು ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...