alex Certify ‘ಕರ್ನಾಟಕ ಬಂದ್’ ಗೆ ನಮ್ಮ ಸಂಪೂರ್ಣ ಬೆಂಬಲವಿದೆ : ಮಾಜಿ ಸಿಎಂ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕರ್ನಾಟಕ ಬಂದ್’ ಗೆ ನಮ್ಮ ಸಂಪೂರ್ಣ ಬೆಂಬಲವಿದೆ : ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ಕರ್ನಾಟಕ ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಸೆ.29 ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರ್ಕಾರವನ್ನು ಎಚ್ಚರಿಸಲು ಈ ಬಂದ್ ಗೆ ಕರೆ ನೀಡಲಾಗಿದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದ ಹೆಚ್ಡಿಕೆ ದಸರಾ ಬಳಿಕ ಜೆಡಿಎಸ್ ಬಿಜೆಪಿ ಸೀಟು ಹಂಚಿಕೆ ಬಗ್ಗೆ ಅಂತಿಮವಾಗಲಿದೆ ಎಂದರು.

ತಮಿಳುನಾಡಿಗೆ ‘ಕಾವೇರಿ’ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.29 ಕ್ಕೆ ‘ಕರ್ನಾಟಕ ಬಂದ್’ಕರೆ ನೀಡಲಾಗಿದೆ.ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...