alex Certify ಪ್ರಥಮ ವರ್ಷದ ಡಿ.ಪಿ. ಇಡಿ ಮುಖ್ಯ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಥಮ ವರ್ಷದ ಡಿ.ಪಿ. ಇಡಿ ಮುಖ್ಯ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪ್ರಥಮ ವರ್ಷದ ಡಿ.ಪಿ. ಇಡಿ ಮುಖ್ಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.

ಜುಲೈ 15ರಂದು ದೈಹಿಕ ಶಿಕ್ಷಣದ ತಳಹದಿಗಳು

ಜುಲೈ 16 ಶರೀರ ರಚನಾ ಮತ್ತು ಗುಣ ಧರ್ಮಶಾಸ್ತ್ರ

ಜುಲೈ 18 ದೈಹಿಕ ಶಿಕ್ಷಣ ಪಠ್ಯಕ್ರಮ

ಜುಲೈ 19 ಅನ್ವಯಿಕ ದೈಹಿಕ ಶಿಕ್ಷಣ ಮತ್ತು ಯೋಗ

ಜುಲೈ 20 ಭಾಷಾ ಸಂಪದೀಕರಣ ವಿಷಯದ ಪರೀಕ್ಷೆಗಳು ನಡೆಯಲಿವೆ

ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆ ನಡೆಯಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...