alex Certify ಕರ್ನಾಟಕ ಬಜೆಟ್ : ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಬಜೆಟ್ : ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ!

ಬೆಂಗಳೂರು : ಶುಕ್ರವಾರ ಐತಿಹಾಸಿಕ 14 ನೇ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿ ಸಂಬಂಧ ರಾಜ್ಯ ಸರಕಾರ ಬಜೆಟ್‌ನಲ್ಲಿ 1 ಸಾವಿರ ಕೋಟಿ ಅನುದಾನ ನೀಡಿದೆ. ಮೇಕೆದಾಟು ಯೋಜನೆ ವಿವರವಾದ ಯೋಜನಾ ವರದಿ ಹಾಗೂ ಪರಿಸರ ತೀರುವಳಿ ಪ್ರಸ್ತಾವನೆಯನ್ನು ಈಗಾಗಲೇ ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದು,ಶೀಘ್ರವಾಗಿ ತೀರುವಳಿ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜೀವ್‌ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ವತಿಯಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕ್ಷೇತ್ರ ಕನಕಪುರ ತಾಲೂಕಿನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪನೆ ಮಾಡಲು ಸರಕಾರ ಮುಂದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...