alex Certify BREAKING: ಬಜೆಟ್ ಮಂಡನೆ ವೇಳೆ ಭಿತ್ತಿಪತ್ರ ಪ್ರದರ್ಶನಕ್ಕೆ ಮುಂದಾದ ಬಿಜೆಪಿ; ಮಾರ್ಷಲ್ ಗಳಿಂದ ಭಿತ್ತಿಪತ್ರ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಜೆಟ್ ಮಂಡನೆ ವೇಳೆ ಭಿತ್ತಿಪತ್ರ ಪ್ರದರ್ಶನಕ್ಕೆ ಮುಂದಾದ ಬಿಜೆಪಿ; ಮಾರ್ಷಲ್ ಗಳಿಂದ ಭಿತ್ತಿಪತ್ರ ವಶಕ್ಕೆ

ಬೆಂಗಳೂರು: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಈ ನಡುವೆ ವಿಪಕ್ಷ ಬಿಜೆಪಿ ಸದಸ್ಯರು ಭಿತ್ತಿ ಪತ್ರಗಳನ್ನು ಹಿಡಿದು ಸದನದ ಒಳಗೆ ಪ್ರವೇಶಿಸಲು ಮುಂದಾಗಿದ್ದಾರೆ.

ಬಜೆಟ್ ಮಂಡನೆ ವೇಳೆ ಭಿತ್ತಿ ಪತ್ರ ಪ್ರದರ್ಶನಕ್ಕೆ ಬಿಜೆಪಿ ಸದಸ್ಯರು ಸಿದ್ಧತೆ ಮಾಡಿಕೊಂಡಿದ್ದರು. ಈ ನಿಟ್ಟಿನಲ್ಲಿ ಭಿತ್ತಿ ಪತ್ರ ಹಿಡಿದು ಬಂದಿದ್ದರು. ಆದರೆ ಮಾರ್ಷಲ್ ಗಳು ಇದಕ್ಕೆ ಅವಕಾಶ ನೀಡಿಲ್ಲ.

ಬಿಜೆಪಿ ಸದಸ್ಯರ ಬಳಿ ಇದ್ದ ಭಿತ್ತಿ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...