alex Certify BIG NEWS: 24 ಸಚಿವರ ಪಟ್ಟಿ ಬಹುತೇಕ ಫೈನಲ್; ನಾಳೆಯೇ ಪ್ರಮಾಣವಚನ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಸಚಿವರ ಪಟ್ಟಿ ಬಹುತೇಕ ಫೈನಲ್; ನಾಳೆಯೇ ಪ್ರಮಾಣವಚನ ಸಾಧ್ಯತೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಹೈಕಮಾಂಡ್ ಮಟ್ಟದಲ್ಲಿ ಕಸರತ್ತು ನಡೆದಿದ್ದು, 24 ನೂತನ ಸಚಿವರ ಪಟ್ಟಿ ಬಹುತೇಕ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಸಿದ್ಧವಾಗಿದ್ದ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಕೆಲವರ ಹೆಸರು ಬದಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನದೆದ ಸಭೆ ಬಳಿಕ ಸುಮಾರು 24 ಸಚಿವರ ಪಟ್ಟಿ ಫೈನಲ್ ಮಾಡಲಾಗಿದೆ ಎನ್ನಲಾಗಿದೆ.

ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಶರಣಪ್ರಕಾಶ್ ದರ್ಶನಾಪೂರ, ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಡಾ.ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೃಷ್ಣಬೈರೇಗೌಡ, ಹೆಚ್.ಕೆ.ಪಾಟೀಲ್, ಡಾ.ಶರಣಪ್ರಕಾಶ್ ಪಾಟೀಲ್, ಕೆ.ಎನ್.ರಾಜಣ್ಣ, ಬಿ.ನಾಗೇಂದ್ರ, ಆರ್.ವಿ.ದೇಶಪಾಂಡೆ, ದಿನೇಶ್ ಗುಂಡೂರಾವ್ ಸೇರಿದಂತೆ 24 ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...