alex Certify Karnataka Covid 19 Update : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ಮಂದಿಗೆ ‘ಕೊರೊನಾ ಸೋಂಕು’ ಧೃಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Covid 19 Update : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ಮಂದಿಗೆ ‘ಕೊರೊನಾ ಸೋಂಕು’ ಧೃಡ

ಬೆಂಗಳೂರು : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿನ್ನೆ 200 ಮಂದಿಗೆ ಟೆಸ್ಟ್ ಮಾಡಲಾಗಿತ್ತು, ಈ ಪೈಕಿ 10 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪುರುಷರು , ಮಹಿಳೆಯರು, ಮಕ್ಕಳಿಗೆ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಟೆಸ್ಟಿಂಗ್ ಸಂಖ್ಯೆಗಳನ್ನು ಕೂಡ ಹೆಚ್ಚಳ ಮಾಡಲಾಗುತ್ತಿದ್ದು, ಕೊರೊನಾ ಸೋಂಕಿತರಿಗೆ ಬೇಕಾದ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಆಸ್ಪತ್ರೆಗಳಲ್ಲಿ ಮಾಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...