alex Certify Karnataka Covid 19 Update : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Covid 19 Update : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ದೇವನಹಳ್ಳಿ ತಾಲೂಕಿನ ಮಕ್ಕಳ ಧಾಮದಲ್ಲಿದ್ದ ಓರ್ವ ಮಗುವಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆ ಎಲ್ಲಾ ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ಇಂದು ಸಂಜೆ 21 ಮಕ್ಕಳ ಕೊರೊನಾ ಟೆಸ್ಟ್ ರಿಪೋರ್ಟ್ ಬರಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಯನ್ನು ಸ್ಯಾನಿಟೈಸರ್ ಮಾಡಲಾಗಿದ್ದು, ಮಕ್ಕಳ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿದು ಬಂದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...