alex Certify BIG NEWS: ರಾಜ್ಯದಲ್ಲಿ ಒಂದೇ ದಿನದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಒಂದೇ ದಿನದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು


ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇವರೆಗೆ ಮಹಾಮಾರಿಗೆ ನಾಲ್ವರು ಬಲಿಯಾಗಿದ್ದಾರೆ.

ಒಂದೇ ದಿನದಲ್ಲಿ ರಾಜ್ಯದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣ 175ಕ್ಕೆ ಏರಿಕೆಯಾಗಿದೆ. 11 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 132 ಜನರನ್ನು ಹೋಂ ಐಸೋಲೇಷನ್ ಮಾಡಲಾಗಿದ್ದು, 13 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರು ಕೋವಿಡ್ ಹಾಟ್ ಸ್ಪಾಟ್ ಆಗುವ ಆತಂಕ ಎದುರಾಗಿದೆ. ಬೆಂಗಳೂರು ನಗರದಲ್ಲಿ 68 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. 2366 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...