alex Certify BIG NEWS: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.

ಹಾಸನ ಜಿಲ್ಲೆಯ ಪಡುವಲಹಿಪ್ಪೆ ಮತಗಟ್ಟೆಗೆ ಪತ್ನಿ ಚೆನ್ನಮ್ಮ ಜೊತೆ ಆಗಮಿಸಿದ ದೇವೇಗೌಡರು, ತಮ್ಮ ಹಕ್ಕು ಚಲಾಯಿಸಿದರು.

ರಾಜ್ಯಾದ್ಯಂತ ಮತದಾನ ಬಿರುಸುಗೊಂಡಿದ್ದು, ಮತದಾರರು, ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...