alex Certify JOB ALERT : ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ ಬೆಂಗಳೂರಿನಲ್ಲಿ ಗುತ್ತಿಗೆ ಆಧಾರದ ಮೇಲೆ  ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರತಿ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾರ್ಹತೆ ಮತ್ತು ಅನುಭವದ ವಿವರಗಳನ್ನು ಪ್ರಾಧಿಕಾರದ ವೆಬ್ಸೈಟ್- http://kea.kar.nic.in ನಲ್ಲಿ ಪ್ರಕಟಿಸಲಾಗಿದೆ.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ (resume) ವಿವರಗಳನ್ನು ಪ್ರಾಧಿಕಾರಕ್ಕೆ ಇ-ಮೇಲ್ Keaopportunities@gmail.com ಮುಖಾಂತರ ದಿನಾಂಕ 16.06.2023ರೊಳಗಾಗಿ ಸಲ್ಲಿಸಬಹುದಾಗಿದೆ, ಪ್ರಾಯೋಗಿಕ ಪರೀಕ್ಷೆಯ ದಿನಾಂಕವನ್ನು ಇ-ಮೇಲ್ ಮೂಲಕ ತಿಳಿಸಲಾಗುವುದು ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...