
ಬೆಂಗಳೂರು: ನಾಲ್ವರು ಕೆ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆದಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.
ಕೆ.ಎ.ಎಸ್ ಅಧಿಕಾರಿಗಳಾದ ವಾಣಿ ಬಿ, ಉಷಾರಾಣಿ ಎನ್ ಸಿ, ಪೂರ್ಣಿಮಾ ಪಿ.ವಿ ಹಾಗೂ ಡಾ.ಯತೀಶ್ ಉಳ್ಳಾಲ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ವರ್ಗಾವಣೆ ಹಾಗೂ ಸ್ಥಳ ನಿಯೋಜನೆ ಕುರಿತು ಮಾಹಿತಿ ಈ ಕೆಳಗಿನಂತಿದೆ.
