
ವರ್ಚುವಲ್ ಮೋಡ್ ಇಲ್ಲವೇ ಅವರ ಕಚೇರಿ ಅಥವಾ ನಿವಾಸಕ್ಕೆ ಭೇಟಿ ನೀಡಿ ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳಬಹುದು ಎಂದು ಹೈಕೋರ್ಟ್ ಅನುಮತಿ ನೀಡಿದೆ.
ಘಾಜಿಯಾಬಾದ್ನಲ್ಲಿ ವೃದ್ಧನ ಮೇಲೆ ನಡೆಸಲಾದ ಹಲ್ಲೆಯ ಸಂಬಂಧ ಟ್ವಿಟರ್ ಇಂಡಿಯಾ ಎಂಡಿ ಮನೀಷ್ ಮಹೇಶ್ವರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಸೆಕ್ಷನ್ 41 ಎ ಅಡಿಯಲ್ಲಿ ನೀಡಿದ್ದ ನೋಟಿಸ್ನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ.
ವರ್ಚುವಲ್ ಮೋಡ್ ಇಲ್ಲವೇ ಅವರ ಕಚೇರಿ ಅಥವಾ ನಿವಾಸಕ್ಕೆ ಭೇಟಿ ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳಬಹುದು ಎಂದು ಹೈಕೋರ್ಟ್ ಅನುಮತಿ ನೀಡಿದೆ.