alex Certify ರಾಜ್ಯದಲ್ಲಿ ಇನ್ನೂ 5 ದಿನ ಹೆಚ್ಚಲಿದೆ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇನ್ನೂ 5 ದಿನ ಹೆಚ್ಚಲಿದೆ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ 23ರವರೆಗೆ ಭಾರಿ ಮಳೆ ಮುಂದುವರೆಯಲಿದ್ದು, ರಾಜ್ಯಾದ್ಯಂತ ಐದು ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ.

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ 17.7 ಮಿ.ಮಿ ಮಳೆಯಾಗಿದೆ. ಹೆಚ್ ಎ ಎಲ್ ನಲ್ಲಿ 10.8 ಮಿ.ಮೀ ಮಳೆಯಾಗಿದೆ.

ಇನ್ನು ಶಿವಮೊಗ್ಗ, ಚಿಕ್ಕಮಗಳೂರು,ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...