alex Certify BIG NEWS: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಹಿಂಗಾರು ಮಳೆ ಆರ್ಭಟ: 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಹಿಂಗಾರು ಮಳೆ ಆರ್ಭಟ: 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಗದಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸುತಮುತ್ತ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...