alex Certify Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮತ್ತೆ ಮಳೆ ಬಿರುಸಾಗಲಿದೆ. ಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 20ರವರೆಗೆ ಭಾರಿ ಮಳೆಯಾಗಲಿದೆ,.ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಬೆಳಗಾವಿ, ಬೀದರ್, , ಹಾವೇರಿ, ಧಾರವಾಡ, ಗದಗ ಕಲಬುರಗಿ, ಕೊಪ್ಪಳ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ.ಹಾಸನ, ಕೊಡಗು ಜಿಲ್ಲೆಯ ಕೆಲವೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...