alex Certify ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರ

ಬೆಂಗಳೂರು : ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಆನೆಗಳ ನೆಚ್ಚಿನ ತಾಣವಾಗಿದೆ. ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದಲ್ಲಿ ಸುಮಾರು 6,300ಕ್ಕೂ ಹೆಚ್ಚು ಆನೆಗಳಿವೆ. 14 ಆನೆ ಶಿಬಿರಗಳಿವೆ ಎಂದು ಸರ್ಕಾರ ಮಾಹಿತಿ ನೀಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...