alex Certify ಮಗುವನ್ನು ಅಪಹರಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗುವನ್ನು ಅಪಹರಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಎರಡು ವರ್ಷದ ಮಗುವೊಂದನ್ನು ಅಪಹರಿಸಲು ಯತ್ನಿಸುತ್ತಿರುವ ವ್ಯಕ್ತಿಯೊಬ್ಬ ಖಾಸಗಿ ಬಸ್ ಒಂದನ್ನು ಏರುವ ವೇಳೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾನೆ.

ಕುತ್ತಿಗೆ ಸುತ್ತ ಕಿತ್ತಳೆ ಬಣ್ಣದ ಸ್ಕಾರ್ಫ್ ಸುತ್ತಿಕೊಂಡಿರುವ ಈತ ಮಗುವನ್ನು ಎತ್ತಿಕೊಂಡು ಬಿಳಿ ಬಣ್ಣದ ಬಸ್ ಒಂದನ್ನು ಏರುವ ದೃಶ್ಯವು ಉಡುಪಿಯ ಕರಾವಳಿ ಜಂಕ್ಷನ್‌ ಬಳಿ ಸೆರೆಯಾಗಿದೆ.

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: LTC ನಗದು ಯೋಜನೆ ವಿಸ್ತರಣೆ

ಈ ಮಾಹಿತಿ ಆಧರಿಸಿ, ಪೊಲೀಸರು ಸೂಕ್ತ ಕಾನೂನುಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆಪಾದಿತನ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...