alex Certify ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ: ವಿಜಯ ಸಂಕೇಶ್ವರ, ಹೆಚ್.ಆರ್. ರಂಗನಾಥ್ ಗೆ ವಿಶೇಷ ಪ್ರಶಸ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ: ವಿಜಯ ಸಂಕೇಶ್ವರ, ಹೆಚ್.ಆರ್. ರಂಗನಾಥ್ ಗೆ ವಿಶೇಷ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಕೆ. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಪರಿಗಣಿಸಿ 2019, 2020, 2021 ಮತ್ತು 2022 ನೇ ಸಾಲಿನ ಮಾಧ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.

ಜೀವಮಾನ ಸಾಧನೆ ಮಾಡಿದ ಪ್ರಶಸ್ತಿಗೆ 50,000 ರೂ., ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ 25 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು. ನಾಲ್ಕು ವರ್ಷಗಳು ಸೇರಿ 124 ಮಂದಿ ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 21 ಮಂದಿ ಪತ್ರಕರ್ತರನ್ನು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...