alex Certify PSI ನೇಮಕಾತಿ ಹಗರಣ; ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ 26 ಜನರಿಗೆ ಜಾಮೀನು ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PSI ನೇಮಕಾತಿ ಹಗರಣ; ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ 26 ಜನರಿಗೆ ಜಾಮೀನು ಮಂಜೂರು

ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಪಿ ಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಕಲಬುರ್ಗಿಯ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಕಿಂಗ್ ಪಿನ್ ದುವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಡಿವೈ ಎಸ್ ಪಿ ಮಲ್ಲಿಕಾರ್ಜುನ ಸೇರಿದಂತೆ 26 ಆರೋಪಿಗಳಿಗೆ ಕಲಬುರ್ಗಿ ಸೆಷನ್ ಕೋರ್ಟ್ ನ ಜಡ್ಜ್ ಕೆ.ಬಿ.ಪಾಟೀಲ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಪಿ ಎಸ್ ಐ ಹಗರಣದಲ್ಲಿ ಈವರೆಗೆ ಒಟ್ಟು 36 ಆರೋಪಿಗಳಿಗೆ ಜಾಮೀನು ಸಿಕ್ಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...