alex Certify ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲು ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲು ಮಹತ್ವದ ಕ್ರಮ

ಮಂಗಳೂರು: ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲು ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ಶಾಲೆಗಳ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ಶಾಲೆಗಳನ್ನು ಹೆಚ್ಚಿಸಲು ದೊಡ್ಡ ಮಟ್ಟದ ಅನುದಾನ ಅಗತ್ಯವಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಂಡು ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲಾಗುವುದು. ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ಶಾಲೆಗಳನ್ನು ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...