alex Certify Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ,  ಮಂಡ್ಯ, ರಾಮನಗರ, ಶಿವಮೊಗ್ಗ,ಮೈಸೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಆಗಸ್ಟ್ 15 ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಬೆಳಗಾವಿ, ಮಡಿಕೇರಿ, ಹಾಸನ, ಕಾರವಾರ, ಚಿಕ್ಕಮಗಳೂರು, ದಾವಣಗೆರೆ, ಹುಬ್ಬಳ್ಳಿ, ಹಾವೇರಿ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...