alex Certify Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಬೆಳಗಾವಿ, ಮಡಿಕೇರಿ, ಹಾಸನ, ಕಾರವಾರ, ಚಿಕ್ಕಮಗಳೂರು, ದಾವಣಗೆರೆ, ಹುಬ್ಬಳ್ಳಿ, ಹಾವೇರಿ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...