alex Certify Karnataka Rain : ಕರಾವಳಿ, ಮಲೆನಾಡಿನಲ್ಲಿ ಇನ್ನೂ 2 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ಕರಾವಳಿ, ಮಲೆನಾಡಿನಲ್ಲಿ ಇನ್ನೂ 2 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಬಹುತೇಕ ಕಡೆ ಹಾಗೂ ಒಳನಾಡಿನ ಹಲವಡೆ ಜುಲೈ 8 ರ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು,ಶಿವಮೊಗ್ಗ ,ಕೊಡಗು, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...