alex Certify Karnataka Rain : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : ಮುಂದಿನ 5 ದಿನ ಭಾರೀ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : ಮುಂದಿನ 5 ದಿನ ಭಾರೀ ಮಳೆ

ಬೆಂಗಳೂರು : ರಾಜಧಾನಿ ಬೆಂಗಳುರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಮಳೆಯಾಗಿದ್ದು, ಮುಂದಿನ 5 ದಿನ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಮಡಿಕೇರಿ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಹಾಸನ, ತುಮಕೂರು ಬೆಂಗಳೂರು ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ನಗರದ ಹಲವು ರಸ್ತೆ, ತಗ್ಗುಪ್ರದೇಶದ ಮನೆಗಳಿಗೆ ಮಳೆಯ ನೀರು ನುಗ್ಗಿದೆ. ಬೆಂಗಳೂರಿನ ಜಯನಗರ, ವಿಲ್ಸನ್ ಗಾರ್ಡನ್, ಸರ್ಜಾಪುರ, ಮಾರತಹಳ್ಳಿ, ಕಾಡುಗೋಡಿ, ವೈಟ್ ಫೀಲ್ಡ್, ಕೆಆರ್ ಪುರಂ, ಎಂಜಿ ರಸ್ತೆ, ವಿವೇಕ ನಗರ, ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೆಟ್, ಕೋರಮಂಗಲ, ಹೆಚ್‌ಎಸ್‌ಆರ್ ಲೇಔಟ್, ಬೆಳ್ಳಂದೂರು, ವರ್ತೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...