alex Certify Karnataka Rain : ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಶುರು : 13 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಶುರು : 13 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದ್ದು, ಇಂದಿನಿಂದ ಸೆಪ್ಟೆಂಬರ್ 8 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಸೆಪ್ಟಂಬರ್ 3 ಮತ್ತು 4ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...