alex Certify Karnataka Rain : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಮೈಸೂರು, ಹಾಸನ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ, ಉತ್ತರ ಕರ್ನಾಟಕದ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...